0^ರೋಮಾಪುರದವರಿಗೆಪೀಠಿಕೆಸುವಾರ್ತೆಯ ಶಕ್ತಿಎಲ್ಲಾ ಮನುಷ್ಯರು ದೇವರ ಸನ್ನಿಧಿಯಲ್ಲಿ ಅಪರಾಧಿಗಳುಯೆಹೂದ್ಯರಾದರೂ ಅಪರಾಧಿಗಳೇಮನುಷ್ಯರೆಲ್ಲರು ಅಪರಾಧಿಗಳೆಂಬುದಕ್ಕೆ ಶಾಸ್ತ್ರನಿಯಮಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದುನೀತಿವಂತರಾದವರಿಗೆ ದೊರೆಯುವಂಥ ಫಲಗಳುಆದಾಮನಿಂದ ಎಲ್ಲರಿಗೂ ಮರಣವಾದಂತೆ ಕ್ರಿಸ್ತನನ್ನು ನಂಬಿದವರೆಲ್ಲರಿಗೂ ರಕ್ಷಣೆಯಾಗುವುದುಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರುನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರುಕ್ರಿಸ್ತನಲ್ಲಿ ಐಕ್ಯವಾದವರು ಧರ್ಮಶಾಸ್ತ್ರದ ಅಧೀನರಲ್ಲಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು.ಪವಿತ್ರಾತ್ಮನಿಂದ ನಡಿಸಲ್ಪಡುವ ಜೀವನದೇವರ ಮಕ್ಕಳಿಗೆ ಮುಂದೆ ಬರುವ ಮಹಿಮೆಯೇಸು ಕ್ರಿಸ್ತನಲ್ಲಿ ದೇವರ ಪ್ರೀತಿಇಸ್ರಾಯೇಲ್ಯರ ಅಪನಂಬಿಕೆಯು ಅತ್ಯಂತ ದುಃಖಕರವಾದದ್ದುದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ವಾಗ್ದಾನಗಳಿಗೆ ವಿರುದ್ಧವಾದದ್ದಲ್ಲದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ನ್ಯಾಯಕ್ಕೆ ವಿರುದ್ಧವಾದದ್ದಲ್ಲಇಸ್ರಾಯೇಲ್ಯರನ್ನು ದೇವರು ತಳ್ಳಿಬಿಟ್ಟದ್ದಕ್ಕೆ ಇಸ್ರಾಯೇಲ್ಯರೇ ಕಾರಣಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲದೇವರು ಇಸ್ರಾಯೇಲ್ಯರಲ್ಲಿ ಎಲ್ಲರನ್ನೂ ತಳ್ಳಿಬಿಡಲಿಲ್ಲದೇವರು ಇಸ್ರಾಯೇಲ್ಯರನ್ನು ತಳ್ಳಿದ್ದು ಶಾಶ್ವತವಲ್ಲಸರ್ವ ಇಸ್ರಾಯೇಲ್ಯರಿಗೆ ರಕ್ಷಣೆದೇವಜನರು ನಡೆದುಕೊಳ್ಳಬೇಕಾದ ರೀತಿಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆಇನ್ನೊಬ್ಬರಿಗೆ ತೀರ್ಪುಮಾಡಬೇಡಿರಿನೆರೆಯವನ ಹಿತವನ್ನೂ ಬಯಸುವವನಾಗುಪೌಲನು ತನ್ನ ಹಿಂದಿನ ಕೆಲಸವನ್ನು ಸಂಕ್ಷೇಪವಾಗಿ ತಿಳಿಸಿ ತಾನು ರೋಮಾಪುರಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಸೂಚಿಸಿ ಸಭೆಯವರ ಪ್ರಾರ್ಥನೆ ಕೇಳಿಕೊಳ್ಳುತ್ತಾನೆಶಿಫಾರಸೂ, ವಂದನೆಗಳೂ, ಎಚ್ಚರಿಕೆಯೂಕೊನೆಯ ಮಾತುಗಳುದೇವಸ್ತೋತ್ರವಚನವು