^
ಮಾರ್ಕನು
ಸ್ನಾನಿಕನಾದ ಯೋಹಾನನು
ಯೇಸುವಿನ ದೀಕ್ಷಾಸ್ನಾನ
ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು
ಯೇಸು ದೆವ್ವವನ್ನು ಬಿಡಿಸಿದ್ದು
ರೋಗಿಗಳನ್ನು ಸ್ವಸ್ಥಮಾಡಿದ್ದು
ಯೇಸುವಿನ ಏಕಾಂತ ಪ್ರಾರ್ಥನೆ
ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು
ಯೇಸು ಒಬ್ಬ ಪಾರ್ಶ್ವವಾಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪ
ಯೇಸು ಲೇವಿಯನ್ನು ಕರೆದದ್ದು
ಉಪವಾಸದ ಕುರಿತಾದ ಪ್ರಶ್ನೆ
ಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನು
ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು
ಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದು
ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು
ಯೇಸುವು ಮತ್ತು ಬೆಲ್ಜೆಬೂಲನು
ಯೇಸುವಿನ ತಾಯಿ ಹಾಗೂ ಸಹೋದರರು
ದೇವರ ರಾಜ್ಯಹೊಂದುವ ಬಗೆಗಿನ ಸಾಮ್ಯಗಳು
ಬಿತ್ತುವವನ ಸಾಮ್ಯ4:1 ಸಾಮ್ಯ- ದೇವರ ರಾಜ್ಯದ ಅಥವಾ ಆತ್ಮಿಕ ವಿಷಯಗಳ ಅರ್ಥವನ್ನು ಪ್ರತಿದಿನ ಬಳಸುವ ವಸ್ತುಗಳ ಮೂಲಕ ನೀತಿಯನ್ನು ವಿವರಿಸುವುದು.
ದೀಪಸ್ತಂಭದ ಸಾಮ್ಯ
ಬೆಳೆಯುವ ಬೀಜದ ಸಾಮ್ಯ
ಸಾಸಿವೆಕಾಳಿನ ಸಾಮ್ಯ
ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು
ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ
ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು
ಯೇಸು ಸುವಾರ್ತೆ ಸಾರುವುದಕ್ಕೆ ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು
ಸ್ನಾನಿಕನಾದ ಯೋಹಾನನ ಶಿರಚ್ಛೇದನ
ಯೇಸು ಐದುಸಾವಿರ ಜನರಿಗೆ ಊಟಮಾಡಿಸಿದ್ದು
ಯೇಸು ನೀರಿನ ಮೇಲೆ ನಡೆದದ್ದು
ಶುದ್ಧ ಹಾಗೂ ಅಶುದ್ಧ
ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು
ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು
ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು
ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
ಯೇಸು ಕುರುಡನಿಗೆ ಕಣ್ಣುಕೊಟ್ಟದ್ದು
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡದ್ದು
ಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದು
ಯೇಸುವಿನ ರೂಪಾಂತರ
ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು
ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು
ಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದು
ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ
ಪಾಪಕ್ಕೆ ಪ್ರೇರಣೆ
ವಿವಾಹ ವಿಚ್ಛೇದನ
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
ಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹ
ಯೇಸು ತನ್ನ ಮರಣ ಪುನರುತ್ಥಾನವನ್ನು ಮೂರನೆಯ ಸಾರಿ ಮುಂದಾಗಿ ತಿಳಿಸಿದ್ದು
ಜೆಬೆದಾಯನ ಮಕ್ಕಳ ಬಿನ್ನಹ
ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ
ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು
ಯೇಸು ಅಂಜೂರದ ಮರವನ್ನು ಶಪಿಸಿದ್ದು
ದೇವಾಲಯದ ಶುದ್ಧೀಕರಣ
ನಿಸ್ಸಂದೇಹವಾದ ನಂಬಿಕೆ
ಯೇಸುವಿನ ಅಧಿಕಾರವನ್ನು ಪ್ರಶ್ನಿಸಿದ್ದು
ದ್ರಾಕ್ಷಿಯ ತೋಟದ ಸಾಮ್ಯ
ಕೈಸರನಿಗೆ ತೆರಿಗೆ ಕೊಡುವ ವಿಷಯ
ಪುನರುತ್ಥಾನದ ಕುರಿತಾದ ಪ್ರಶ್ನೆ
ಮುಖ್ಯವಾದ ಆಜ್ಞೆ
ದಾವೀದಕುಮಾರನ ಕುರಿತಾದ ಪ್ರಶ್ನೆ
ಯೇಸು ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆ ಹೇಳಿದ್ದು
ವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆ
ಯುಗದ ಸಮಾಪ್ತಿಯ ಗುರುತುಗಳು
ಅಂಜೂರ ಮರದ ಪಾಠ
ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
ಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದು
ಯೇಸು ತನ್ನ ಶಿಷ್ಯರ ಸಂಗಡ ಕಡೆ ಬೋಜನವನ್ನು ಮಾಡಿದ್ದು
ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು
ಗೆತ್ಸೇಮನೆಯಲ್ಲಿ ಯೇಸುವಿನ ಪ್ರಾರ್ಥನೆ
ಯೇಸುವಿನ ಬಂಧನ
ಯೇಸು ಹಿರೀಸಭೆಯವರ ಮುಂದೆ
ಪೇತ್ರನ ನಿರಾಕರಣೆ
ಪಿಲಾತನ ಮುಂದೆ ಯೇಸುವಿನ ವಿಚಾರಣೆ
ಯೇಸುವನ್ನು ಪರಿಹಾಸ್ಯಮಾಡಿದ್ದು
ಯೇಸುವನ್ನು ಶಿಲುಬೆಗೇರಿಸಿದ್ದು
ಯೇಸುವಿನ ಮರಣ
ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು
ಯೇಸುವಿನ ಪುನರುತ್ಥಾನ
ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು
ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು