^
ಯೋಹಾನನು
ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು
ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಸಾಕ್ಷಿ ಹೇಳಿದ್ದು
ಯೇಸುವಿನ ಪ್ರಥಮ ಶಿಷ್ಯರು
ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯ
ಯೇಸು ದೇವಾಲಯದಲ್ಲಿ ವ್ಯಾಪಾರವನ್ನು ನಿಲ್ಲಿಸಿದ್ದು
ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು
ಹೊಸದಾಗಿ ಹುಟ್ಟುವುದು
ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಪುನಃ ಸಾಕ್ಷಿ ಹೇಳಿದ್ದು
ಯೇಸು ಸಮಾರ್ಯ ಸ್ತ್ರೀಯ ಸಂಗಡ ಸಂಭಾಷಣೆ ಮಾಡಿದ್ದು
ಯೇಸು ಒಬ್ಬ ಅಧಿಕಾರಿಯ ಮಗನನ್ನು ಸ್ವಸ್ಥಮಾಡಿದ್ದು
ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು
ದೇವಕುಮಾರನ ಅಧಿಕಾರವನ್ನು ಮತ್ತು ಆತನಿಗಿರುವ ಸಾಕ್ಷಿಯನ್ನು ಕುರಿತು ಯೇಸು ಮಾಡಿದ ಉಪದೇಶ
ಯೇಸು ಐದು ಸಾವಿರ ಜನರಿಗೆ ಊಟ ಕೊಟ್ಟಿದು
ನೀರಿನ ಮೇಲೆ ನಡೆದದ್ದು;
ಯೇಸು ತಾನೇ ಜೀವಕರವಾದ ರೊಟ್ಟಿ ಎಂದದ್ದು
ಗುಡಾರಗಳ ಹಬ್ಬದಲ್ಲಿ ಯೇಸುವಿನ ಉಪದೇಶ
ಅಧಿಕಾರಿಗಳು ಆತನನ್ನು ಹಿಡಿಯುವುದಕ್ಕೆ ಪ್ರಯತ್ನಮಾಡಿದ್ದು
ವ್ಯಭಿಚಾರಿಣಿಗೂ ಕ್ಷಮಾಪಣೆ8:1 7:53 ಮೊದಲುಗೊಂಡು 8:11 ರ ತನಕ ಬರೆದಿರುವ ವಚನಗಳು ಕೆಲವು ಪ್ರಾಚೀನ ಪ್ರತಿಗಳಲ್ಲಿ ಸಿಕ್ಕುವುದಿಲ್ಲ; ಕೆಲವು ಪ್ರತಿಗಳಲ್ಲಿ ಹೆಚ್ಚುಕಡಿಮೆ ಉಂಟು.
ಯೇಸು ಲೋಕದ ಬೆಳಕಾಗಿದ್ದಾನೆ
ಯೇಸು ಸಬ್ಬತ್ ದಿನದಲ್ಲಿ ಹುಟ್ಟುಕುರುಡನಿಗೆ ಕಣ್ಣುಕೊಟ್ಟಿದ್ದು
ಫರಿಸಾಯರು ಆ ಕುರುಡನನ್ನು ಬಹಿಷ್ಕರಿಸಿದ್ದು
ಆತ್ಮಿಕ ಕುರುಡುತನ
ಒಳ್ಳೆಯ ಕುರುಬನು
ಯೇಸು ತಿರಸ್ಕರಿಸಲ್ಪಟ್ಟಿದ್ದು
ಲಾಜರನ ಮರಣ
ಮಾರ್ಥ ಮತ್ತು ಮರಿಯಳನ್ನು ಯೇಸು ಸಂತೈಸಿದ್ದು
ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು
ಯೆಹೂದ್ಯರ ಹಿರೀಸಭೆಯವರು ಯೇಸುವನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡಿದ್ದು;
ಮರಿಯಳು ಸುಗಂಧ ತೈಲವನ್ನು ಯೇಸುವಿನ ಪಾದಕ್ಕೆ ಹಚ್ಚಿದ್ದು
ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು
ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ
ಯೆಹೂದ್ಯರ ಅಪನಂಬಿಕೆ
ಯೇಸು ತನ್ನ ಶಿಷ್ಯರ ಕಾಲುಗಳನ್ನು ತೊಳೆದದ್ದು
ಯೇಸು ತನ್ನನ್ನು ಹಿಡಿದುಕೊಡುವವನನ್ನು ಸೂಚಿಸಿದ್ದು
ಹೊಸ ಆಜ್ಞೆ
ಯೇಸುವೇ ನಿಜವಾದ ದ್ರಾಕ್ಷೆಬಳ್ಳಿ
ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು
ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು
ಇಸ್ಕಕರಿಯೋತ ಯೂದನು ಯೇಸುವನ್ನು ಹಿಡಿದುಕೊಟ್ಟದ್ದು
ಮಹಾಯಾಜಕನು ಯೇಸುವನ್ನು ವಿಚಾರಿಸಿದ್ದು; ಪೇತ್ರನು ಆತನನ್ನು ನಾನರಿಯೆ ಎಂದು ಹೇಳಿದ್ದು
ಪಿಲಾತನು ಯೇಸುವನ್ನು ವಿಚಾರಿಸಿ ಆತನಿಗೆ ಮರಣ ದಂಡನೆಯನ್ನು ವಿಧಿಸಿದ್ದು
ಯೇಸುವನ್ನು ಶಿಲುಬೆಗೆ ಹಾಕಿದ್ದೂ, ಹೂಣಿಟ್ಟದ್ದೂ
ಯೇಸು ಜೀವಿತನಾಗಿ ಬಂದು ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು
ಯೇಸು ತನ್ನ ಶಿಷ್ಯರಿಗೆ ಪುನಃ ದರ್ಶನಕೊಟ್ಟದ್ದು