^
ಲೂಕನು
ಪೀಠಿಕೆ
ದೇವದೂತನು ಸ್ನಾನಿಕನಾದ ಯೋಹಾನನ ಜನನವನ್ನು ಮುಂತಿಳಿಸಿದ್ದು
ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು
ಯೇಸುವಿನ ತಾಯಿಯಾದ ಮರಿಯಳು ಯೋಹಾನನ ತಾಯಿಗೆ ಭೇಟಿಕೊಟ್ಟದ್ದು, ಮತ್ತು ದೇವರನ್ನು ಕೊಂಡಾಡಿದ್ದು
ಸ್ನಾನಿಕನಾದ ಯೋಹಾನನ ಜನನವೂ ನಾಮಕರಣವೂ. ಅವನ ತಂದೆಯು ದೇವರನ್ನು ಕೊಂಡಾಡಿದ್ದು
ಯೇಸು ಕ್ರಿಸ್ತನ ಜನನವೂ; ದೇವದೂತರು ಅದನ್ನು ಕುರುಬರಿಗೆ ತಿಳಿಸಿದ್ದು
ಯೇಸುವಿನ ನಾಮಕರಣ ಮತ್ತು ಆತನನ್ನು ದೇವಾಲಯದಲ್ಲಿ ದೇವರಿಗೆ ಸಮರ್ಪಿಸಿದ್ದು
ಯೇಸು ಹನ್ನೆರಡು ವರುಷದವನಾದಾಗ ಯೆರೂಸಲೇಮಿಗೆ ಹೋಗಿ ದೇವಾಲಯದಲ್ಲಿ ವಿದ್ವಾಂಸರ ಸಂಗಡ ಸಂಭಾಷಣೆ ಮಾಡಿದ್ದು.
ಸ್ನಾನಿಕನಾದ ಯೋಹಾನನು ಉಪದೇಶ ಮಾಡಿದ್ದು
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡದ್ದು
ಯೇಸು ಕ್ರಿಸ್ತನ ವಂಶಾವಳಿ
ಸೈತಾನನು ಯೇಸುವನ್ನು ಪಾಪದಲ್ಲಿ ಸಿಕ್ಕಿಸುವುದಕ್ಕೆ ಪ್ರಯತ್ನಿಸಿದ್ದು
ಯೇಸು ಗಲಿಲಾಯದಲ್ಲಿ ಉಪದೇಶಮಾಡಿ ಕೀರ್ತಿಹೊಂದಿದ್ದು
ನಜರೇತಿನವರು ಯೇಸುವನ್ನು ತಳ್ಳಿಬಿಟ್ಟದ್ದು
ಯೇಸು ಕಪೆರ್ನೌಮೆಂಬ ಊರಿನಲ್ಲಿ ದೆವ್ವಗಳನ್ನು ಬಿಡಿಸಿ ರೋಗಿಗಳನ್ನು ಸ್ವಸ್ಥಮಾಡಿದ್ದು
ಯೇಸು ಆಶ್ಚರ್ಯಕರವಾದ ರೀತಿಯಿಂದ ಮೀನುಗಳನ್ನು ದೊರಕಿಸಿಕೊಟ್ಟು ಶಿಷ್ಯರನ್ನು ಆಯ್ಕೆ ಮಾಡಿಕೊಂಡದ್ದು
ಯೇಸು ಕುಷ್ಠರೋಗಿಯನ್ನು ವಾಸಿಮಾಡಿದ್ದು
ಯೇಸು ಪಾರ್ಶ್ವವಾಯುರೋಗಿಯ ಪಾಪವನ್ನು ಕ್ಷಮಿಸಿ ಅವನನ್ನು ಗುಣಮಾಡಿದ್ದು
ಯೇಸು ಪಾಪಿಷ್ಠರ ಸಂಗಡ ಊಟಮಾಡಿದ್ದಕ್ಕೆ ಹಾಗೂ ತನ್ನ ಶಿಷ್ಯರು ಉಪವಾಸ ಮಾಡದೆಹೋದದ್ದಕ್ಕೆ ಕಾರಣ ತಿಳಿಸಿದ್ದು
ಯೇಸುವೂ ಆತನ ಶಿಷ್ಯರೂ ಸಬ್ಬತ್‍ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆಮಾಡಿದ್ದು
ಯೇಸು ಹನ್ನೆರಡು ಮಂದಿ ಅಪೋಸ್ತಲರನ್ನು ನೇಮಿಸಿದ್ದು
ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ
ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
ನಾಯಿನೆಂಬ ಊರಿನಲ್ಲಿ ಸತ್ತುಹೋಗಿದ್ದ ಒಬ್ಬ ಯೌನಸ್ಥನನ್ನು ಯೇಸು ಬದುಕಿಸಿದ್ದು
ಸ್ನಾನಿಕನಾದ ಯೋಹಾನನು ಹೇಳಿಕಳುಹಿಸಿದ ಮಾತಿಗೆ ಯೇಸು ಉತ್ತರಕೊಟ್ಟದ್ದು
ಯೇಸು ಒಬ್ಬ ಫರಿಸಾಯನ ಮನೆಯಲ್ಲಿ ಊಟಮಾಡುವಾಗ ದುರಾಚಾರಿಯಾದ ಒಬ್ಬ ಹೆಂಗಸು ಬಂದು ಆತನ ಪಾದಸೇವೆ ಮಾಡಿದ್ದು
ಯೇಸು ಸುವಾರ್ತೆಯನ್ನು ಸಾರುತ್ತಾ ಸಂಚಾರಮಾಡುತ್ತಿದ್ದಾಗ ಭಕ್ತರಾದ ಸ್ತ್ರೀಯರು ಆತನ ಸೇವೆಮಾಡಿದ್ದು
ಬಿತ್ತುವವನ ಸಾಮ್ಯವೂ, ಅದರ ವಿವರವೂ, ದೀಪದ ದೃಷ್ಟಾಂತವು
ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು
ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು
ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಕುರಿತದ್ದು
ಯೇಸು ಸತ್ತ ಹುಡುಗಿಯನ್ನು ಬದುಕಿಸಿದ್ದು; ಮತ್ತು ಒಬ್ಬ ಸ್ತ್ರೀಯ ರಕ್ತಕುಸುಮ ರೋಗವನ್ನು ವಾಸಿಮಾಡಿದ್ದು
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವದಕ್ಕೆ ಕಳುಹಿಸಿದ್ದು
ಅರಸನಾದ ಹೆರೋದನ ಯೇಸುವಿನ ಸುದ್ದಿಯನ್ನು ಕೇಳಿದ್ದು
ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು; ಯೇಸು ತನ್ನ ಮರಣವನ್ನು ಮುಂತಿಳಿಸಿದ್ದು
ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು
ಯೇಸು ಮೂರ್ಛೆ ರೋಗಿಯನ್ನು ಸ್ವಸ್ಥಮಾಡಿದ್ದು
ಯೇಸು ತನ್ನ ಮರಣವನ್ನು ಎರಡನೆಯ ಸಾರಿ ಮುಂತಿಳಿಸಿದ್ದು
ಯೇಸು ತನ್ನ ಶಿಷ್ಯರಲ್ಲಿ ನಮ್ರತೆಯುಳ್ಳವನೇ ದೊಡ್ಡವನೆಂದು ತೋರಿಸಿದ್ದು
ಯೇಸುವಿನ ಶಿಷ್ಯರಿಗೆ ವಿರುದ್ಧವಲ್ಲದವರು ಅವರ ಪಕ್ಷದವರಾಗಿದ್ದಾರೆಂಬುವ ಬೋಧೆ
ಯೇಸು ಯೆರೂಸಲೇಮಿಗೆ ಹೋಗುವಾಗ ಆತನನ್ನು ಸಮಾರ್ಯದವರು ಸೇರಿಸಿಕೊಳ್ಳದೆ ಹೋದದ್ದು
ತನ್ನ ಶಿಷ್ಯರು ದೇವರ ಸೇವೆಗಿಂತ ಮೊದಲು ಬೇರೆ ಯಾವುದನ್ನೂ ಚಿಂತಿಸಕೂಡದೆಂದು ಯೇಸು ಬೋಧಿಸಿದ್ದು
ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವುದಕ್ಕೆ ಕಳುಹಿಸಿದ್ದು; ಅವರು ಹಿಂತಿರುಗಿ ಬಂದು ತಾವು ಮಾಡಿದ್ದನ್ನು ತಿಳಿಸಿದ್ದು
ಯೇಸು ಕರುಣೆಯುಳ್ಳ ಸಮಾರ್ಯದವನ ದೃಷ್ಟಾಂತವನ್ನು ಹೇಳಿದ್ದು
ಮಾರ್ಥ ಮರಿಯಳು ಎಂಬುವರ ಮನೆಯಲ್ಲಿ ಯೇಸು ಇಳುಕೊಂಡದ್ದು
ಮನುಷ್ಯರು ದೇವರ ಪ್ರಾರ್ಥನೆಯಲ್ಲಿ ಆಸಕ್ತರಾಗಿರಬೇಕೆಂದು ಯೇಸುವು ಸಾಮ್ಯರೂಪವಾಗಿ ಬೋಧಿಸಿದ್ದು
ಫರಿಸಾಯರು ಯೇಸುವನ್ನು ದೂಷಿಸಿ ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿಕೊಂಡಾಗ ಯೇಸು ಕೊಟ್ಟ ಉತ್ತರ
ಯೇಸು ಫರಿಸಾಯರ ದುರ್ಗುಣಗಳನ್ನು ಖಂಡಿಸಿದ್ದು
ಫರಿಸಾಯರ ಉಪದೇಶಕ್ಕೆ ಎಚ್ಚರಿಕೆಯಾಗಿರಬೇಕೆಂದು ಯೇಸು ಭೋಧಿಸಿದ್ದು
ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು
ಬುದ್ಧಿಯಿಲ್ಲದ ಐಶ್ವಯ೯ವಂತನ ಸಾಮ್ಯ
ಇಹಲೋಕದ ಚಿಂತೆಯ ವಿಷಯವಾಗಿಯೂ ಎಚ್ಚರಿಸಿದ್ದು
ತನ್ನ ಶಿಷ್ಯರು ಯಾವಾಗಲೂ ಎಚ್ಚರವಾಗಿರಬೇಕೆಂಬದಾಗಿ ಯೇಸು ಎರಡು ಸಾಮ್ಯಗಳನ್ನು ಹೇಳಿದ್ದು
ಯೇಸುವನ್ನು ಅನುಸರಿಸುವವರಿಗೆ ಸಂಬಂಧಿಕರ ವಿರೋಧವಿರುವದೆಂತಲೂ, ನೂತನ ಕಾಲದ ಸೂಚನೆಗಳನ್ನು ಗುರುತಿಸಿಕೊಳ್ಳಬೇಕೆಂತಲೂ ಬೋಧನೆ
ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಭೋಧಿಸುವದಕ್ಕಾಗಿ ಯೇಸು ಫಲಕೊಡದ ಅಂಜೂರ ಮರದ ಸಾಮ್ಯವನ್ನು ಹೇಳಿದ್ದು
ಯೇಸು ಸಬ್ಬತ್ ದಿನದಲ್ಲಿ ಒಬ್ಬ ಸ್ತ್ರೀಯನ್ನು ಸ್ವಸ್ಥಮಾಡಿದ್ದು
ದೇವರ ರಾಜ್ಯವು ಸಾಸಿವೆಕಾಳಿಗೂ ಹುಳಿಹಿಟ್ಟಿಗೂ ಸಮಾನವಾಗಿದೆ ಎಂಬ ಭೋಧನೆ
ಇಕ್ಕಟ್ಟಾದ ಬಾಗಿಲಲ್ಲಿ ಪ್ರವೇಶಿಸಿರಿ ಎಂಬುವ ಭೋಧನೆ
ಯೇಸು ಉಪರಾಜನಾದ ಹೆರೋದನನ್ನು ಕುರಿತು ಹೇಳಿದ್ದು. ಯರೂಸಲೇಮಿನ ವಿಷಯದಲ್ಲಿ ದುಃಖಪಟ್ಟಿದ್ದು
ಒಬ್ಬ ಮುಖ್ಯಸ್ಥನ ಮನೆಯಲ್ಲಿ ಯೇಸು ಊಟಕ್ಕೆ ಕೂತಿದ್ದಾಗ ಕರಿಸಿಕೊಂಡವರಿಗೂ ಕರೆದವನಿಗೂ ಆತನು ಸಾಮ್ಯರೂಪವಾಗಿ ಉಪದೇಶಮಾಡಿದ್ದು
ಯೇಸು ತನ್ನನ್ನು ಅನುಸರಿಸುವವರು ತಕ್ಕ ಆಲೋಚನೆ ಮಾಡಿಕೊಂಡು ಬರಬೇಕೆಂದು ಸಾಮ್ಯರೂಪವಾಗಿ ಉಪದೇಶಿಸಿದ್ದು
ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು
ಭವಿಷ್ಯತ್ತಿಗಾಗಿ ಕೂಡಿಟ್ಟುಕೊಂಡ ಕಳ್ಳನಾದ ಮನೆವಾರ್ತೆಯವನ ಸಾಮ್ಯ
ಯೇಸು ನುಡಿದ ನಾನಾ ವಚನಗಳು
ಭೋಗ ಪುರುಷನು - ಭಿಕ್ಷಗಾರನು ಇವರ ದೃಷ್ಟಾಂತ
ಮತ್ತೊಬ್ಬರಿಗೆ ವಿಘ್ನವಾಗದೆ ಅವರ ತಪ್ಪುಗಳನ್ನು ಕ್ಷಮಿಸಬೇಕೆಂಬುವ ಬೋಧೆ
ನಂಬಿಕೆಯ ಮಹತ್ವದ ವರ್ಣನೆ.
ಮಾಡಬೇಕಾದದ್ದನ್ನು ಮಾಡುವದು ನಮ್ಮ ಕರ್ತವ್ಯವೇ ಹೊರತು ಪುಣ್ಯಕಾರ್ಯವಲ್ಲವೆಂಬ ಬೋಧೆ
ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದಾಗ ಒಬ್ಬನು ಮಾತ್ರ ಬಂದು ಕೃತಜ್ಞೆತೆಯನ್ನು ಸೂಚಿಸಿದ್ದು
ದೇವರ ರಾಜ್ಯವು ಯಾವಾಗ ಮತ್ತು ಎಲ್ಲಿ ಬರುವದು ಎಂಬ ವಿಷಯವಾಗಿ ಯೇಸು ಉಪದೇಶಮಾಡಿದ್ದು
ಯೇಸು‍ ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು
ಪ್ರಾರ್ಥನೆಮಾಡುವದಕ್ಕಾಗಿ ದೇವಾಲಯಕ್ಕೆ ಹೋದ ಫರಿಸಾಯನನ್ನೂ ಸುಂಕದವನನ್ನೂ ಕುರಿತದ್ದು
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು.
ನಿತ್ಯಜೀವವನ್ನು ಹೇಗೆ ಪಡೆಯಬೇಕೆಂದು ಒಬ್ಬ ಐಶ್ವರ್ಯವಂತನು ಕೇಳಿದ್ದಕ್ಕೆ ಯೇಸು ಹಣದ ಭ್ರಾಂತಿಯಿಂದಾಗುವ ಕೇಡನ್ನು ತೋರಿಸಿದ್ದು.
ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
ಯೇಸುವು ಒಬ್ಬ ಕುರುಡನನ್ನು ಸ್ವಸ್ಥಮಾಡಿದ್ದು
ಯೇಸು ಸುಂಕದವನಾದ ಜಕ್ಕಾಯನ ಮನೆಗೆ ಹೋದದ್ದು
ಹತ್ತು ಮೊಹರಿಗಳ19:11 ಪ್ರಾಚೀನ ಕಾಲದಲ್ಲಿ ಪೂರ್ವದಿಕ್ಕಿನ ದೇಶದವರು [ಯೆಹೊದ್ಯರು] ಉಪಯೋಗಿಸುತಿದ್ದ ಬೆಳ್ಳಿ ನಾಣ್ಯ ಅಥವಾ ಒಂದು ಮೊಹರಿ ಮೂರೂ ತಿಂಗಳ ಸಂಬಳಕ್ಕೆ ಸಮವಾಗಿದ್ದೆ. ವಿಷಯವಾದ ಸಾಮ್ಯ
ಯೇಸು ಅರಸನಂತೆ ಯೆರೂಸಲೇಮಿಗೆ ಪ್ರವೇಶಮಾಡಿದ್ದು. ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಗೆ ಹೊರಡಿಸಿದ್ದು
ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೇವದ್ರೋಹವನ್ನು ಸಾಮ್ಯಗಳಿಂದ ಸೂಚಿಸಿದ್ದು
ವಿರೋಧಿಗಳು ಯೇಸುವನ್ನು ಮಾತಿನಲ್ಲಿ ಸಿಕ್ಕಿಸುವದಕ್ಕೆ ಪ್ರಯತ್ನಮಾಡಿ ಸೋತುಹೋದದ್ದು
ದೇವರಿಗೆ ಕಾಣಿಕೆಕೊಡುವವರೊಳಗಿನ ತಾರತಮ್ಯವನ್ನು ಕುರಿತು ಮಾತನಾಡಿದ್ದು
ಯೇಸು ಯೆರೂಸಲೇಮಿನ ನಾಶವನ್ನೂ ಯುಗದ ಸಮಾಪ್ತಿಯನ್ನೂ ಕುರಿತು ಮುಂತಿಳಿಸಿದ್ದು
ಅಧಿಕಾರಿಗಳು ಯೇಸುವನ್ನು ಕೊಲ್ಲುವದಕ್ಕೆ ಉಪಾಯಮಾಡಿದ್ದು
ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು
ಯೇಸು ಗೆತ್ಸೇಮನೆತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟಿದ್ದು
ಪೇತ್ರನು ಯೇಸುವನ್ನು ನಾನರಿಯೆನೆಂದು ಹೇಳಿದ್ದು; ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ತೀರ್ಪು ಮಾಡಿ ಅಧಿಪತಿಯ ಬಳಿಗೆ ತೆಗೆದುಕೊಂಡುಹೋದದ್ದು
ಪಿಲಾತನು ಯೇಸುವನ್ನು ವಿಚಾರಿಸಿ ಆತನಲ್ಲಿ ಅಪರಾಧವಿಲ್ಲವೆಂದು ಕಂಡರೂ ಆತನಿಗೆ ಮರಣದಂಡನೆಯನ್ನು ವಿಧಿಸಿದ್ದು
ಯೇಸುವನ್ನು ಶಿಲುಬೆಗೆ ಹಾಕಿದ್ದು; ಆತನು ಪ್ರಾಣಬಿಟ್ಟದ್ದು
ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು
ಯೇಸುವಿನ ಪುನರುತ್ಥಾನವು
ಯೇಸುವಿನ ಸ್ವರ್ಗಾರೋಹಣವು